ತವರಿಗೆ ಮರಳಿದ ಹರಪನಹಳ್ಳಿ ಶಾಸಕ ಎಂಪಿ ರವೀಂದ್ರ | Oneindia Kannada

ತವರಿಗೆ ಮರಳಿದ ಹರಪನಹಳ್ಳಿ ಶಾಸಕ ಎಂಪಿ ರವೀಂದ್ರ | Oneindia Kannada

ತವರಿಗೆ ಮರಳಿದ ಹರಪನಹಳ್ಳಿ ಶಾಸಕ ಎಂಪಿ ರವೀಂದ್ರ | Oneindia Kannada

 •  

 •  
 •  

  ತವರಿಗೆ ಮರಳಿದ ಹರಪನಹಳ್ಳಿ ಶಾಸಕ ಎಂಪಿ ರವೀಂದ್ರ | Oneindia Kannada
   
  ಬಳ್ಳಾರಿ, ಫೆಬ್ರವರಿ 06: ದಿವಂಗತ ಎಂ.ಪಿ. ಪ್ರಕಾಶ್ ಅವರ ಏಕೈಕ ಪುತ್ರ, ಹರಪನಹಳ್ಳಿಯ ಕಾಂಗ್ರೆಸ್ ಶಾಸಕ ಎಂ.ಪಿ. ರವೀಂದ್ರ ಅವರ ಆರೋಗ್ಯ ಸುಧಾರಣೆಗೊಂಡಿದ್ದು, ಶೀಘ್ರದಲ್ಲೇ ತವರಿಗೆ ಮರಳಿದ್ದಾರೆ.   ಎಂ.ಪಿ. ರವೀಂದ್ರ ಅವರ ಆಪ್ತರ ಪ್ರಕಾರ, ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂ.ಪಿ. ರವೀಂದ್ರ ಅವರ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡಿದೆ. ಶೀಘ್ರದಲ್ಲೇ ಭಾರತಕ್ಕೆ ಆಗಮಿಸಿ, ಚುನಾವಣಾ ಪ್ರಕ್ರಿಯೆಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲಿದ್ದಾರೆ.