ಅಶೋಕ್ ಖೇಣಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ | Oneindia Kannada

ಅಶೋಕ್ ಖೇಣಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ | Oneindia Kannada

ಅಶೋಕ್ ಖೇಣಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ | Oneindia Kannada

 •  

 •  
 •  

  ಅಶೋಕ್ ಖೇಣಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ | Oneindia Kannada
   
  As Karnataka will be facing assembly elections 2018 in few months, many leaders are busy in finding their existence in different parties. Bidar MLA Ashok Kheny, who is the Managing Director of Nandi Infrastructure Corridor Enterprises (NICE) will be joining Congress today. ಇನ್ನೆರಡು ತಿಂಗಳೊಳಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ರಾಜಕೀಯ ಕ್ಷೇತ್ರದಲ್ಲಿ ದಿನೇ ದಿನೇ ಅಚ್ಚರಿಯ ಬೆಳವಣಿಗೆಗಳು ನಡೆಯತೊಡಗಿವೆ. ಅದರದೇ ಒಂದು ಭಾಗವಾಗಿ ಬೀದರ್ ಶಾಸಕ, ನೈಸ್ ಕಂಪೆನಿ(Nandi Infrastructure Corridor Enterprises) ಮುಖ್ಯಸ್ಥ ಅಶೋಕ್ ಖೇಣಿ ಇಂದು(ಮಾ.05) ಕಾಂಗ್ರೆಸ್ ಸೇರಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಖೇಣಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ. ಆದರೆ ಖೇಣಿ ಸೇರ್ಪಡೆಯ ಕುರಿತು ಹಲವು ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ.