ಮೋದಿ ಸರ್ಕಾರವನ್ನ ಮಟ್ಟ ಹಾಕಲು ಜೆಡಿಎಸ್ ನಿಂದ ಮಾತ್ರ ಸಾಧ್ಯ, ಎಂದ ಎಚ್ ಡಿ ಕೆ | Oneindia Kannada

ಮೋದಿ ಸರ್ಕಾರವನ್ನ ಮಟ್ಟ ಹಾಕಲು ಜೆಡಿಎಸ್ ನಿಂದ ಮಾತ್ರ ಸಾಧ್ಯ, ಎಂದ ಎಚ್ ಡಿ ಕೆ | Oneindia Kannada

ಮೋದಿ ಸರ್ಕಾರವನ್ನ ಮಟ್ಟ ಹಾಕಲು ಜೆಡಿಎಸ್ ನಿಂದ ಮಾತ್ರ ಸಾಧ್ಯ, ಎಂದ ಎಚ್ ಡಿ ಕೆ | Oneindia Kannada

 •  

 •  
 •  

  ಮೋದಿ ಸರ್ಕಾರವನ್ನ ಮಟ್ಟ ಹಾಕಲು ಜೆಡಿಎಸ್ ನಿಂದ ಮಾತ್ರ ಸಾಧ್ಯ, ಎಂದ ಎಚ್ ಡಿ ಕೆ | Oneindia Kannada
   
  ನರೇಂದ್ರ ಮೋದಿ ಅವರ ಓಟ ನಿಲ್ಲಬೇಕಾದರೆ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ. ಮೋದಿಯವರ ಬಣ್ಣದ ಮಾತಿಗೆ ಮರುಳಾಗಬೇಡಿ, ಮೋದಿ ಧೂಳೀಪಟ ಜೆಡಿಎಸ್ ನಿಂದ ಮಾತ್ರ ಸಾಧ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಮುಳಬಾಗಿಲುನಲ್ಲಿ ಭಾನುವಾರ (ಮಾ 4) ವಿಕಾಸಪರ್ವ ಸಮಾವೇಶದಲ್ಲಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ಈ ಚುನಾವಣೆಯಲ್ಲಿ ಕುಮಾರಸ್ವಾಮಿ ಮಾತ್ರ ಪರಿಹಾರ ಎನ್ನುವ ಭಾವನೆ ಜನರಲ್ಲಿ ಬಂದಿದೆ. ರಾಜ್ಯದ ಬಡವರನ್ನು ಒಂದು ಸಲ ಸಾಲದಿಂದ ಋಣಮುಕ್ತ ಮಾಡುವ ಅವಕಾಶ ಜೆಡಿಎಸ್ ಗೆ ಕೊಡಲು ಜನತೆಯಲ್ಲಿ ಮನವಿ ಮಾಡಿದ್ದಾರೆ. Do not believe in PM Narendra Modi and CM Siddaramaiah's word: JDS State President HD Kumaraswamy statement. In a Vikasa Parva rally in Mulabagilu (Kolar district) Kumaraswamy said, we will waive off farmers loan if JDS comes to the power.