ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಧಾರಾಕಾರ ಮಳೆ | Oneindia Kannada

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಧಾರಾಕಾರ ಮಳೆ | Oneindia Kannada

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಧಾರಾಕಾರ ಮಳೆ | Oneindia Kannada

 •  

 •  
 •  

  ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಧಾರಾಕಾರ ಮಳೆ | Oneindia Kannada
   
  Heavy rains lashed out in Bengaluru, Coastal and Interior Karnataka on Thursday, March 15, 2018. Water Logging at many places. ಬಿಸಿಲಿನ ಝಳಕ್ಕೆ ಬಳಲಿ ಬೆಂಡಾಗಿದ್ದ ಬೆಂಗಳೂರು ನಗರವಾಸಿಗಳು ಮತ್ತು ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರ, ಕರ್ನಾಟಕದ ಕರಾವಳಿ ತೀರ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.