ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅನುಮಾನಾಸ್ಪದ ತೊಂದರೆಗಳು | Oneindia Kannada

ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅನುಮಾನಾಸ್ಪದ ತೊಂದರೆಗಳು | Oneindia Kannada

ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅನುಮಾನಾಸ್ಪದ ತೊಂದರೆಗಳು | Oneindia Kannada

 •  

 •  
 •  

  ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅನುಮಾನಾಸ್ಪದ ತೊಂದರೆಗಳು | Oneindia Kannada
   
  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅನುಮಾನಾಸ್ಪದವಾಗಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಭೂ ಸ್ಪರ್ಶ ಮಾಡುವಾಗಲೂ ತೊಂದರೆ ಗಮನಕ್ಕೆ ಬಂದಿದೆ. ಈ ಬಗ್ಗೆ ಗುರುವಾರ ಕಾಂಗ್ರೆಸ್ ಪೊಲೀಸರ ಬಳಿ ದೂರು ದಾಖಲಿಸಿದೆ. ರಾಹುಲ್ ಗಾಂಧಿ ಅವರು ದೆಹಲಿಯಿಂದ ಹುಬ್ಬಳ್ಳಿಗೆ ಬಂದ ವಿಮಾನದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. The Congress on Thursday filed a police complaint after an aircraft carrying party president Rahul Gandhi from Delhi to Hubli in Karnataka “malfunctioned” and made a rough landing, which it said endangered the life of passengers.