ನರೇಂದ್ರ ಮೋದಿ ಹತ್ಯೆ ಸಂಚಿನ ಬಗ್ಗೆ ಲೇವಡಿ ಮಾಡಿದ ವಿರೋಧಿಗಳು

ನರೇಂದ್ರ ಮೋದಿ ಹತ್ಯೆ ಸಂಚಿನ ಬಗ್ಗೆ ಲೇವಡಿ ಮಾಡಿದ ವಿರೋಧಿಗಳು

ನರೇಂದ್ರ ಮೋದಿ ಹತ್ಯೆ ಸಂಚಿನ ಬಗ್ಗೆ ಲೇವಡಿ ಮಾಡಿದ ವಿರೋಧಿಗಳು

 •  

 •  
 •  

  ನರೇಂದ್ರ ಮೋದಿ ಹತ್ಯೆ ಸಂಚಿನ ಬಗ್ಗೆ ಲೇವಡಿ ಮಾಡಿದ ವಿರೋಧಿಗಳು
   
  The BJP has said that the various remarks mocking the assassination plot against Prime Minister Narendra Modi is the lowest point of insensitivity and politics. ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಸಂಚಿನ ಕುರಿತು ಮಾಡಲಾಗುತ್ತಿರುವ ಲೇವಡಿಗಳು ಸಂವೇದನಾರಹಿತ ಮತ್ತು ರಾಜಕೀಯದ ಕೀಳುಮಟ್ಟದ ಹೇಳಿಕೆಗಳಾಗಿವೆ ಎಂದು ಬಿಜೆಪಿ ಆರೋಪಿಸಿದೆ. ಮೋದಿ ಅವರ ಹತ್ಯೆ ಸಂಚಿನ ವರದಿ ಕುರಿತು ಶಿವ ಸೇನಾ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಅಣಕವಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಈ ಹೇಳಿಕೆ ನೀಡಿದೆ.