ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಬರ್ಬರ ಹತ್ಯೆ | Oneindia Kannada

ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಬರ್ಬರ ಹತ್ಯೆ | Oneindia Kannada

ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಬರ್ಬರ ಹತ್ಯೆ | Oneindia Kannada

 •  

 •  
 •  

  ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಬರ್ಬರ ಹತ್ಯೆ | Oneindia Kannada
   
  ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಿನ್ನೆ(ಜೂನ್ 26) ರಾತ್ರಿ ನಡೆದಿದೆ. ಪುಣೆಯ ವಾಡ್ಮುಖ್ವಾಡಿ ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಬಾಲಾಜಿ ಕಾಂಬ್ಳೆ ಎಂಬುವವರನ್ನು ದುಷ್ಕರ್ಮಿಗಳು ಹೊಡೆದು ಸಾಯಿಸಿದ್ದಾರೆ. ಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. A Bharatiya Janata Party (BJP) worker was allegedly hacked to death by unidentified assailants in Pune's Wadmukhwadi on Tuesday. The worker has been identified as Balaji Kamble. The reason behind the attack is yet to be ascertained.