ಬಂಡೀಪುರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ರೆಡ್ ಸಿಗ್ನಲ್ ಕೊಟ್ಟ ಕರ್ನಾಟಕ ಸರ್ಕಾರ | Oneindia Kananda

ಬಂಡೀಪುರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ರೆಡ್ ಸಿಗ್ನಲ್ ಕೊಟ್ಟ ಕರ್ನಾಟಕ ಸರ್ಕಾರ | Oneindia Kananda

ಬಂಡೀಪುರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ರೆಡ್ ಸಿಗ್ನಲ್ ಕೊಟ್ಟ ಕರ್ನಾಟಕ ಸರ್ಕಾರ | Oneindia Kananda

 •  

 •  
 •  

  ಬಂಡೀಪುರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ರೆಡ್ ಸಿಗ್ನಲ್ ಕೊಟ್ಟ ಕರ್ನಾಟಕ ಸರ್ಕಾರ | Oneindia Kananda
   
  Karnataka government has rejected the proposal by central government of flyover construction in Bandipur forest and also denied for night time transportation in the same highway. ಬಂಡೀಪುರ ಅಭಯಾರಣ್ಯದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ. ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವಾಗುವಂತೆ ಬಂಡೀಪುರ ಹಾಗೂ ವೈನಾಡು ಸಂಪರ್ಕಿಸುವ ಹೆದ್ದಾರಿಯಲ್ಲಿ ಎಲಿವೇಟೆಡ್‌ ಕಾರಿಡಾರ್‌ ನಿರ್ಮಿಸಬೇಕು ಎಂಬ ಕೇಂದ್ರ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಳ್ಳಿ ಹಾಕಿದೆ.