ಎಚ್ ಡಿ ಕುಮಾರಸ್ವಾಮಿ ನಿರ್ಧಾರಕ್ಕೆ ಸಿದ್ದರಾಮಯ್ಯ ವಿರೋಧ | Oneindia Kannada

 

ಎಚ್ ಡಿ ಕುಮಾರಸ್ವಾಮಿ ನಿರ್ಧಾರಕ್ಕೆ ಸಿದ್ದರಾಮಯ್ಯ ವಿರೋಧ | Oneindia Kannada

 

ಎಚ್ ಡಿ ಕುಮಾರಸ್ವಾಮಿ ನಿರ್ಧಾರಕ್ಕೆ ಸಿದ್ದರಾಮಯ್ಯ ವಿರೋಧ | Oneindia Kannada

 

   

  •  

     

     

 

     
  •  
  •  

 

     
    ಎಚ್ ಡಿ ಕುಮಾರಸ್ವಾಮಿ ನಿರ್ಧಾರಕ್ಕೆ ಸಿದ್ದರಾಮಯ್ಯ ವಿರೋಧ | Oneindia Kannada
     
     
     
     
     
     
    Congress legislature party leader Siddaramaiah has strongly objected to shift film city from Mysore to Ramanagar. He has written a letter to chief minister H.D.Kumaraswamy and urged rethink about the earlier decision. ಚಿತ್ರನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ವರ್ಗ ಮಾಡಿದ್ದಕ್ಕೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಗಾದೆ ತೆಗೆದಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರಿಗೆ ಪತ್ರ ಬರೆದು ತಮ್ಮ ಆಕ್ಷೇಪ ಹೊರಹಾಕಿದ್ದಾರೆ.ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಯಾಗಬೇಕು ಎಂಬುದು ಕನ್ನಡ ಚಿತ್ರರಂಗದ ಬಹು ವರ್ಷಗಳ ಬೇಡಿಕೆ ಹಾಗೂ ಕನಸಾಗಿದೆ.