ಇಂಧನ ದರ ಏರಿಕೆ : ಸವಾಲು ಎದುರಿಸಲು ಸಿದ್ಧ ಎಂದ ಸಿಎಂ ಕುಮಾರ ಸ್ವಾಮಿ | Oneindia Kannada

ಇಂಧನ ದರ ಏರಿಕೆ : ಸವಾಲು ಎದುರಿಸಲು ಸಿದ್ಧ ಎಂದ ಸಿಎಂ ಕುಮಾರ ಸ್ವಾಮಿ | Oneindia Kannada

ಇಂಧನ ದರ ಏರಿಕೆ : ಸವಾಲು ಎದುರಿಸಲು ಸಿದ್ಧ ಎಂದ ಸಿಎಂ ಕುಮಾರ ಸ್ವಾಮಿ | Oneindia Kannada

 •  

 •  
 •  

  ಇಂಧನ ದರ ಏರಿಕೆ : ಸವಾಲು ಎದುರಿಸಲು ಸಿದ್ಧ ಎಂದ ಸಿಎಂ ಕುಮಾರ ಸ್ವಾಮಿ | Oneindia Kannada
   
  ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ . ರಾಜ್ಯದ ಜನತೆಯ ಹಿತದೃಷ್ಟಿಯಿಂದ ರಾಜ್ಯದ ಸೆಸ್ ನ್ನು ಕಡಿತಗೊಳಿಸಿ ಜನರ ಸಂಕಷ್ಟ ಕಡಿಮೆ ಮಾಡುವ ದೃಷ್ಠಿಯಿಂದ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.ಏನೇ ಅಡೆತಡೆ ಇದ್ದರೂ ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. Chief minister HD Kumaraswamy held meeting with district officials in Managluru. Speaking to media persons in Mangaluru He said state government will work on to cut fuel price in state.