Bharat Bandh : ಮಂಗಳೂರಿನಲ್ಲಿ ಬಿಜೆಪಿ ಶಾಸಕ ಹಾಗು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

 •  

  During Bharath Bandh in Mangaluru there is a clash between Mangaluru south constituency MLA Vedavyas Kamath and Congress protester. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಬಿಸಿ ಕರಾವಳಿಗೂ ತಟ್ಟಿದೆ. ಬಂದ್ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಬಂದ್ ವಾತಾವರಣ ಗೋಚರಿಸತೊಡಗಿತ್ತು.