ಜಾರಕಿಹೊಳಿ ಸಹೋದರರು ಬಿಜೆಪಿ ಸೇರುವ ಬಗ್ಗೆ ಯಾರು ಏನಂತಾರೆ? | oneindia kannada

ಜಾರಕಿಹೊಳಿ ಸಹೋದರರು ಬಿಜೆಪಿ ಸೇರುವ ಬಗ್ಗೆ ಯಾರು ಏನಂತಾರೆ? | oneindia kannada

ಜಾರಕಿಹೊಳಿ ಸಹೋದರರು ಬಿಜೆಪಿ ಸೇರುವ ಬಗ್ಗೆ ಯಾರು ಏನಂತಾರೆ? | oneindia kannada

 •  

 •  
 •  

  ಜಾರಕಿಹೊಳಿ ಸಹೋದರರು ಬಿಜೆಪಿ ಸೇರುವ ಬಗ್ಗೆ ಯಾರು ಏನಂತಾರೆ? | oneindia kannada
   
  Many Bjp and Congress leaders making statements about Jarkiholi brothers of Belgaum as whether they are joining Bjp or will remain in Congress. Here is the story about. ಬೆಳಗಾವಿಯ ಜಾರಕಿಹೊಳಿ ಸಹೋದರರ ಸುತ್ತಲೂ ಗಿರಕಿಹೊಡಿಯುತ್ತಿರುವ ರಾಜ್ಯ ರಾಜಕಾರಣದಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಗರಿಗೆದರಿದ ರಾಜಕೀಯ ಚಟುವಟಿಕೆಗಳು ನಡೆಯಿತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಲ್ಲಿ ಸಚಿವರು , ಶಾಸಕರು, ಮುಖಂಡರು ಜಾರಕಿಹೊಳಿ ಸಹೋದರರ ಬಗ್ಗೆ ಚರ್ಚೆ ನಡೆಸುತ್ತಿದ್ದರು, ಈ ಮಧ್ಯೆ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರುತ್ತಾರೆ ಎನ್ನಲಾದ ಜಾರಕೊಹೊಳಿ ಸಹೋದರರ ಕುರಿತಂತೆ ಕೆಲ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.