ಕಾಂಗ್ರೆಸ್‌ ಮುಂದೆ 4 ಬೇಡಿಕೆ ಇಟ್ಟ ಜಾರಕಿಹೊಳಿ ಸಹೋದರರು! | Oneindia Kannada

ಕಾಂಗ್ರೆಸ್‌ ಮುಂದೆ 4 ಬೇಡಿಕೆ ಇಟ್ಟ ಜಾರಕಿಹೊಳಿ ಸಹೋದರರು! | Oneindia Kannada

ಕಾಂಗ್ರೆಸ್‌ ಮುಂದೆ 4 ಬೇಡಿಕೆ ಇಟ್ಟ ಜಾರಕಿಹೊಳಿ ಸಹೋದರರು! | Oneindia Kannada

 •  

 •  
 •  

  ಕಾಂಗ್ರೆಸ್‌ ಮುಂದೆ 4 ಬೇಡಿಕೆ ಇಟ್ಟ ಜಾರಕಿಹೊಳಿ ಸಹೋದರರು! | Oneindia Kannada
   
  ಕರ್ನಾಟಕ ಕಾಂಗ್ರೆಸ್‌ನಲ್ಲಿನ ಚಟುವಟಿಕೆಗಳ ವರದಿ ದೆಹಲಿ ತಲುಪಿದೆ. ಜಾರಕಿಹೊಳಿ ಸಹೋದರರ ಜೊತೆ ಹೈಕಮಾಂಡ್ ನಾಯಕರು ಮಾತುಕತೆ ನಡೆಸಿದ್ದು, ಅಸಮಾಧಾನವನ್ನು ಶಮನಗೊಳಿಸುವ ಸೂಚನೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಹೈಕಮಾಂಡ್ ಮತ್ತು ಸಮ್ಮಿಶ್ರ ಸರ್ಕಾರದ ಮುಂದೆ 4 ಬೇಡಿಕೆ ಮುಂದಿಟ್ಟಿದ್ದಾರೆ. Ramesh Jarkiholi and Satish Jarkiholi put 4 demand for party leader's and Congress-JD(S) alliance government to stay with alliance government.