Bharat Bandh : ಉಡುಪಿಯಲ್ಲಿ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು | Oneindia Kannada

Bharat Bandh : ಉಡುಪಿಯಲ್ಲಿ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು | Oneindia Kannada

Bharat Bandh : ಉಡುಪಿಯಲ್ಲಿ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು | Oneindia Kannada

 •  

 •  
 •  

  Bharat Bandh : ಉಡುಪಿಯಲ್ಲಿ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು | Oneindia Kannada
   
  ಭಾರತ ಬಂದ್ ಪ್ರತಿಭಟನೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಉಡುಪಿ ಬಿಜೆಪಿ ನಗರಾಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಉಡುಪಿಯಲ್ಲಿ ಸೋಮವಾರ ಭಾರತ ಬಂದ್ ಪ್ರತಿಭಟನೆ ವೇಳೆ ಹೊಡೆದಾಟ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಕಾಂಗ್ರೆಸ್-ಬಿಜೆಪಿ ಕಾರ್ಯರ್ತರು ಬನ್ನಂಜೆ ಎಸ್ಪಿ ಕಚೇರಿ ಬಳಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. Congress workers attacked on Udupi city BJP president Prabhakar Poojary during Bharat Bandh on September 10, 2018. Congress called for Bharat Bandh over fuel price hike.