ಢೋಂಗಿ ಮಾತನಾಡುವ ಮೋದಿ ಪಕ್ಷದಲ್ಲಿ ಹೆಗಡೆಯಂಥ ನಾಲಾಯಕ್: ಸಿದ್ದರಾಮಯ್ಯ | Oneindia Kannada

ಢೋಂಗಿ ಮಾತನಾಡುವ ಮೋದಿ ಪಕ್ಷದಲ್ಲಿ ಹೆಗಡೆಯಂಥ ನಾಲಾಯಕ್: ಸಿದ್ದರಾಮಯ್ಯ | Oneindia Kannada

ಢೋಂಗಿ ಮಾತನಾಡುವ ಮೋದಿ ಪಕ್ಷದಲ್ಲಿ ಹೆಗಡೆಯಂಥ ನಾಲಾಯಕ್: ಸಿದ್ದರಾಮಯ್ಯ | Oneindia Kannada

 •  

 •  
 •  

  ಢೋಂಗಿ ಮಾತನಾಡುವ ಮೋದಿ ಪಕ್ಷದಲ್ಲಿ ಹೆಗಡೆಯಂಥ ನಾಲಾಯಕ್: ಸಿದ್ದರಾಮಯ್ಯ | Oneindia Kannada
   
  ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ ಎಂದರು ನರೇಂದ್ರ ಮೋದಿ. ಆದರೆ ಮೋದಿ ಅವರೇ ನೀವು ಮುಖ್ಯಮಂತ್ರಿ ಆಗಿದ್ದಾಗ ಏನಾಗಿತ್ತು ಗುಜರಾತ್, ಬಿಹಾರ್ ನಲ್ಲಿ ಏನಾಗ್ತಿದೆ, ಮಧ್ಯಪ್ರದೇಶ- ಉತ್ತರಪ್ರದೇಶದಲ್ಲಿ ಏನಾಗ್ತಿದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ಹೊಸಪೇಟೆಯಲ್ಲಿ ಶನಿವಾರ ಕಾಂಗ್ರೆಸ್ ನ ಜನಾಶೀರ್ವಾದ ಸಭೆಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರು ನಿಮ್ಮ ರಾಜ್ಯದವರು. ಮರ್ಡರ್ ಕೇಸಲ್ಲಿ ಜೈಲಿಗೆ ಹೋಗಿದ್ದು ಮರೆತರಾ? ಅವರು ಗಡೀಪಾರು ಆಗಿದ್ದು ಮರೆತರಾ? ಗೋಧ್ರಾ ಹತ್ಯಾಕಾಂಡ ಮರೆತುಬಿಟ್ಟರಾ? ಎಂದು ವ್ಯಂಗ್ಯವಾಡಿದರು. Narendra Modi unfit to be the prime minister on India, alleges Karnataka chief minister Siddaramaiah at Hospet Congress Janashirvada yatre on Saturday.