ಮುನಿಶ್ರೀ ತರುಣ ಸಾಗರ ವಿಧಿವಶ | Oneindia Kannada

ಮುನಿಶ್ರೀ ತರುಣ ಸಾಗರ ವಿಧಿವಶ | Oneindia Kannada

ಮುನಿಶ್ರೀ ತರುಣ ಸಾಗರ ವಿಧಿವಶ | Oneindia Kannada

 •  

 •  
 •  

  ಮುನಿಶ್ರೀ ತರುಣ ಸಾಗರ ವಿಧಿವಶ | Oneindia Kannada
   
  ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಜೈನ ಮುನಿ ಶ್ರೀ ತರುಣ ಸಾಗರ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ದೆಹಲಿಯ ಕೃಷ್ಣ ನಗರದಲ್ಲಿರುವ ರಾಧಪುರಿ ಜೈನ್ ದೇವಾಲಯದಲ್ಲಿ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದರು. Jain Muni Tarun Sagar passes away this morning in Delhi. He was 51 years old.