ಅಮಿತ್ ಶಾಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಟಾಂಗ್ | Oneindia Kannada

ಅಮಿತ್ ಶಾಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಟಾಂಗ್ | Oneindia Kannada

ಅಮಿತ್ ಶಾಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಟಾಂಗ್ | Oneindia Kannada

 •  

 •  
 •  

  ಅಮಿತ್ ಶಾಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಟಾಂಗ್ | Oneindia Kannada
   
  If you visit farmers during election time, this is what happens: Karnataka CM Siddaramaiah tweet to BJP National President Amit Shah, after Shah interaction with farmers in Humnabad (Bidar dist) on Feb 26. ಚುನಾವಣೆಯ ಸಮಯದಲ್ಲಿ ರೈತರ ಬಳಿಗೆ ಹೋದರೆ ಹೀಗೇ ಆಗೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಲೇವಡಿ ಮಾಡಿದ್ದಾರೆ. ಹುಮ್ನಾಬಾದ್ ನಲ್ಲಿ ಸೋಮವಾರ (ಫೆ 26) ರೈತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅಮಿತ್ ಶಾಗೆ ಮುಜುಗರವಾಗುವ ಪ್ರಶ್ನೆ ಕೇಳಿದ ರೈತನೊಬ್ಬನಿಂದ ಬಲವಂತವಾಗಿ ಬಿಜೆಪಿ ಮುಖಂಡರು ಮೈಕ್ ಕಸಿದುಕೊಂಡಿರುವ ಘಟನೆ ನಡೆದಿತ್ತು.